ಡಾ| ಹೆಗ್ಗಡೆಯವರಿಂದ ಗೋಪೂಜೆ

October 29, 2019
5:48 PM

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗೋಪೂಜೆ ಆಚರಿಸಲಾಯಿತು. ಮಂಗಳವಾರ ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆ ದಂಪತಿ ಸಹಿತ ಕ್ಷೇತ್ರದ ಗೋವಿಗೆ ಪೂಜೆ ಸಲ್ಲಿಸಿದರು.

ಬಳಿಕ ಗೋವುಗಳಿಗೆ ಹಾಗೂ ಕ್ಷೇತ್ರದ ಆನೆಗಳಿಗೆ ಹಣ್ಣು ಹಂಪಲು ದೋಸೆ ನೀಡಿದರು. ಈ ವೇಳೆ ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಸಹಿತ ಕುಟುಂಬಸ್ಥರು ಜತೆಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror