ಡಿ.12 : ಸಿರಿಕುರಲ್ ನಗರದಲ್ಲಿ ವನದುರ್ಗಾ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

November 29, 2019
9:35 PM

ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಶ್ರೀ ವನದುರ್ಗಾ ಮತ್ತು ಪರಿವಾರ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಡಿ.12ರಂದು ಬಿ.ಎಸ್.ಎನ್. ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೊಕುಲ್‌ದಾಸ್ ತಿಳಿಸಿದ್ದಾರೆ.‌

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯುವುದು.

ಸಂಜೆ ಸಿರಿಕುರಲ್ ಗೆಳೆಯರ ಬಳಗ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯುವುದು ಎಂದು ಹೇಳಿದರು. ದೈವಸ್ಥಾನದ ಆಡಳಿತ ಮಂಡಳಿಯ ಸಂಚಾಲಕ ಅಶೋಕ್ ಪೀಚೆಮನೆ, ಪ್ರಧಾನ ಕಾರ್ಯದರ್ಶಿ ಜನಾರ್ದನ ಚೊಕ್ಕಾಡಿ, ಸುಚಿನ್ ಕಡ್ಯ, ಜಗನ್ನಾಥ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror