ಡಿ.19 ರಿಂದ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವ : ಪೂರ್ವಬಾವಿ ಸಭೆ

November 13, 2019
3:18 PM

ಬಳ್ಪ: ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಬ್ರಹ್ಮರಥೋತ್ಸವ ಡಿ.12 ರಿಂದ 23 ರವರೆಗೆ ನಡೆಯಲಿದೆ. ಈ ಪ್ರಯುಕ್ತ ಭಕ್ತಾದಿಗಳ ಪೂರ್ವಬಾವಿ ಸಭೆ ನಡೆಯಿತು. ಇದೇ ಸಂದರ್ಭ ಸಾಮೂಹಿಕ ದುರ್ಗಾಪೂಜೆ ನಡೆಯಿತು. ಜಾತ್ರಾ ಉತ್ಸವದ ಯಶಸ್ವಿಗೆ ಭಕ್ತಾದಿಗಳ ಸಹಕಾರ ಹಾಗೂ ಕಾರ್ಯಯೋಜನೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ,  ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾನಂದ ರೈ ಅರ್ಗುಡಿ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror