ಡಿ. ವೀರೇಂದ್ರ ಹೆಗ್ಗಡೆ ದಂಪತಿಗೆ “ತ್ಯಾಗಿ ಸೇವಾ ಪುರಸ್ಕಾರ”

October 28, 2019
2:01 PM

ಉಜಿರೆ: ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆ ದಂಪತಿಗೆ ನಮೋಸ್ತು ಶಾಸನ ಸೇವಾ ಸಮಿತಿ ಕರ್ನಾಟಕ ವಿಭಾಗದ ವತಿಯಿಂದ ‘ತ್ಯಾಗಿ ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.

ನಮೋಸ್ತು ಶಾಸನ ಸೇವಾ ಸಮಿತಿಯ ಅಧ್ಯಕ್ಷರಾದ ಮೈಸೂರಿನ ತೇಜಸ್ವಿನಿ, ಕಾರ್ಯದರ್ಶಿ ಪ್ರವೀಣ್‍ಚಂದ್ರ, ಮಿತ್ರಸೇನ ಜೈನ್, ಉಪ್ಪಿನಂಗಡಿ ಮತ್ತು ಡಾ.ಜಯಕೀರ್ತಿ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಈಗಲೇ ಮಾಡಬೇಕಾದ ಮುಂಜಾಗ್ರತಾ ಕ್ರಮಗಳು ಏನು..?
September 25, 2026
12:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ
September 25, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror