ಸುಳ್ಯ: ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಸುಳ್ಯದ ಡಿಕೆಶಿ ಅಭಿಮಾನಿಗಳಿಂದ ಹರ್ಷಾಚರಣೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗೋಕುಲ್ ದಾಸ್, ರಾಜ್ಯ ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯ ಸುರೇಶ ಅಮೈ , ಬ್ಲಾಕ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಶಶಿಧರ ಎಂ ಜೆ ಕೊಯಿಕುಳಿ, ಭೋಜಪ್ಪ ನಾಯ್ಕ ಅಡ್ಕಾರು , ಶಶಿಧರ ಕೇರ್ಪಳ, ಗಂಗಾಧರ ಮೇನಾಲ, ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel