ತಕ್ವಿಯತುಲ್ ಇಸ್ಲಾಂ ಮದರಸಕ್ಕೆ ಶೇ 100 ಫಲಿತಾಂಶ ; ಆಯಿಷತ್ ರಫ್ನತ್ ನಿಶಾ ಸುಳ್ಯ ರೇಂಜ್ ಮಟ್ಟದಲ್ಲಿ ಪ್ರಥಮ

May 29, 2019
8:42 PM

ಸುಳ್ಯ: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ  ಬೋರ್ಡಿನ 2018-19 ನೇ ಸಾಲಿನ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಸ್ಮಾರಕ ತಕ್ವಿಯತುಲ್ ಇಸ್ಲಾಂ ಮದರಸಕ್ಕೆ ಶೇ.100 ಫಲಿತಾಂಶ ದಾಖಲಾಗಿರುತ್ತದೆ.

7 ನೇ ತರಗತಿಯ ಆಯಿಷತ್ ರಫ್ನತ್ ನಿಶಾ 458 ಅಂಕ ಗಳಿಸುವುದರೊಂದಿಗೆ ಮದ್ರಸ ಹಾಗೂ ಸುಳ್ಯ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿರುತ್ತಾರೆ. ಇವರು ದರ್ಖಾಸ್ ಇಬ್ರಾಹೀಂ ಎನ್ ಅವರ ಪುತ್ರಿ.

ಫಾತಿಮತ್ ಸುಮಯ್ಯ 442 ಅಂಕಗಳಿಸುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ಹನೀಫ್ ಪೇರಡ್ಕಅವರ ಪುತ್ರಿ ಹಾಗೂ ನೌಶೀನ 442 ಅಂಕ ಗಳಿಸುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ ಇವರು ಪುತ್ತುಮೋನ್ ಅವರ ಪುತ್ರಿ.

5 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇ 100 ಫಲಿತಾಂಶ ದಾಖಲಾಗಿರುತ್ತದೆಯೆಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror