ತಾಲೂಕಿನಾದ್ಯಂತ ಮುಸ್ಲಿಂ ವರ್ತಕರ ಅಂಗಡಿ ಬಂದ್

December 20, 2019
2:57 PM

ಸುಳ್ಯ: ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಗೋಲಿಬಾರ್‌ನಿಂದ ಇಬ್ಬರು ಯುವಕರು ಮೃತಪಟ್ಟ ಹಿನ್ನಲೆಯಲ್ಲಿ ಜಿಲ್ಲೆಯ ಮುಸ್ಲಿಂ ಹಿತರಕ್ಷಣಾ ಸಮಿತಿ ಕರೆಯಂತೆ ಸುಳ್ಯ ತಾಲೂಕಿನಲ್ಲೂ ಮುಸ್ಲಿಂ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದಾರೆ. ಎಲ್ಲಾ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗಿನಿಂದಲೇ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ
ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ
May 7, 2026
7:40 AM
by: ಮಿರರ್‌ ಡೆಸ್ಕ್
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror