ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನಿಂದ ನೆರವು

July 31, 2019
5:00 PM

ಸುಳ್ಯ:  ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 26ನೇ ತುರ್ತು ಸೇವಾ ಯೋಜನೆಯ ಸೇವಾ ಹಸ್ತಾಂತರ  ನಡೆಯಿತು.

ಸುಳ್ಯ ದೊಡ್ಡತೋಟ ಗಬಲಡ್ಕ ಬಾಲಕೃಷ್ಣ ಭಂಡಾರಿಯವರ ಕಿರಿಯ ಮಗ ಪುನೀತ್ ಅವರು  ಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಕುತ್ತಿಗೆ ಮತ್ತು ಬೆನ್ನು ಹುರಿಯ ನಡುವಿನ ನರ ಸಡಿಲಗೊಂಡು ಉಸಿರಾಟವಾಡಲು ತೀವ್ರ ಸಮಸ್ಯೆಯಾಗಿ ತಕ್ಷಣ ಮಂಗಳೂರಿನ ಫಾಧರ್ ಮುಲ್ಲರ್ ಆಸ್ವತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದ ವೈದ್ಯರು ಬದುಕುವುದೇ ಕಷ್ಟ ಎಂದು ತಿಳಿಸಿದರು. ಆದರೆ ಸತತ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಚಿಕಿತ್ಸೆಯ ದಿನದ ವೆಚ್ಚ 15,000 ರೂಪಾಯಿ ತಗಲುತ್ತಿದ್ದು ಪುನೀತ್ ಅವರ ಅಣ್ಣನಿಗೆ ದೊಡ್ಡತೋಟದಲ್ಲಿ ಸೆಲೂನ್ ಅಂಗಡಿ ಇದೆ ಅಷ್ಟೇ ಬೇರೇನೂ ಆದಾಯ ಇಲ್ಲದ ಈ ಕುಟುಂಬ ಕಂಗಾಲಾಗಿತ್ತು. ಇವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ರೂ.10,000 ಚೆಕ್ ಅನ್ನು ಇಂದು ಪುನೀತ್ ಅವರ ಮನೆಯಲ್ಲಿ ಹಸ್ತಾಂತರಿಸಲಾಯಿತು.

Advertisement

ಈ ಸಮಯದಲ್ಲಿ ಪುನೀತ್ ನ ಅಣ್ಣ ವಿನಯ್ ಕುಮಾರ್ ಮತ್ತು ಟ್ರಸ್ಟ್ ಸೇವಾ ಬಾಂಧವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror