ತೇಜಸ್ ನಲ್ಲಿ ರಾಜನಾಥ ಸಿಂಗ್ ಹಾರಾಟ

September 20, 2019
9:39 AM

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಹ ಪೈಲಟ್ ಆಗಿ ಸ್ವದೇಶಿ ನಿರ್ವಿುತ ಲಘು ಯುದ್ಧವಿಮಾನ ತೇಜಸ್​ನಲ್ಲಿ ಹಾರಾಟ ನಡೆಸಿದರು. ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಟು ಅವರು ತೇಜಸ್ ನಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಹಾರಾಟ ನಡೆಸಿದರು. ಆ ಮೂಲಕ ತೇಜಸ್​ನಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಹಿರಿಮೆಗೆ ಪಾತ್ರರಾದರು.

Advertisement

‘ನನ್ನ ಜೀವನದಲ್ಲಿ ಇದೊಂದು ವಿಶೇಷವಾದ ದಿನ. ನಾನು ಮೊದಲ ಬಾರಿಗೆ ರಕ್ಷಣಾ ಸಚಿವನಾಗಿದ್ದೇನೆ. ನಮ್ಮ ಸ್ವದೇಶಿ ನಿರ್ವಣದ ತೇಜಸ್​ನ ಸಾಮರ್ಥ್ಯ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಇದ್ದರಿಂದ ಹಾರಾಟ ನಡೆಸಿದ್ದೇನೆ. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲು ನಮ್ಮ ಸೈನಿಕರಲ್ಲಿರುವ ಸ್ಥೈರ್ಯ, ಧೈರ್ಯ ನೋಡಿ ಖುಷಿಯಾಗಿದೆ. ತೇಜಸ್ ನಿರ್ವಣಕ್ಕೆ ಕೈ ಜೋಡಿಸಿರುವ ಎಚ್​ಎಎಲ್, ಎಡಿಎ, ಡಿಆರ್​ಡಿಒ ಸಂಸ್ಥೆಗೆ ಸಚಿವರು ಅಭಿನಂದನೆ ತಿಳಿಸಿದರು.

ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಒಟ್ಟು ಎರಡು ತೇಜಸ್ ಯುದ್ಧ ವಿಮಾನಗಳನ್ನು ತರಲಾಗಿತ್ತು. ಅದರಲ್ಲಿ ಟ್ರೖೆನರ್ ಜೆಟ್ ಫೈಟರ್​ನಲ್ಲಿ ರಾಜನಾಥ್ ಸಿಂಗ್ ಹಾರಾಟ ನಡೆಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group