ತೋಟಗಾರಿಕಾ ಇಲಾಖೆಯಿಂದ ಅಣಬೆ ಕೃಷಿ ತರಬೇತಿ

June 27, 2019
9:30 AM

ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.

ಅವರು  ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror