ತೋಟಗಾರಿಕೆ ಇಲಾಖೆಯಿಂದ ತರಬೇತಿ ಶಿಬಿರ

November 24, 2019
9:59 PM

ಸುಳ್ಯ:2019-20ನೇ ಸಾಲಿನ ತಾಲ್ಲೂಕು ಪಂಚಾಯತ್ ಯೋಜನೆಯಡಿ ತೋಟಗಾರಿಕೆ ಉತ್ಪನ್ನಗಳ(ಹಣ್ಣು ಮತ್ತು ತರಕಾರಿ) ಸಂಸ್ಕರಣೆ ಮತ್ತು ಅಣಬೆ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾ ಭವನದಲ್ಲಿ ನಡೆಯಿತು.

ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಉಲ್ಲಾಸ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ ಉರುಬೈಲು, ಸಂಪಾಜೆ ಗ್ರಾ.ಪಂ‌.ಉಪಾಧ್ಯಕ್ಷ ಸುಂದರ ಬಿಸಿಲುಮನೆ ಉಪಸ್ಥಿತರಿದ್ದರು.

ಸ್ವಾತಿ ಮುದ್ದಯ್ಯ, ರಮೇಶ್ ಇಪ್ಪಿಕೊಪ್ಪ, ಡಾ.ವಿಜೇತ್ ಕಾರ್ಯಾಗಾರ ನಡೆಸಿಕೊಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror