ದ ಕ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್ | ಸತತ ಕೊರೊನಾ ವೈರಸ್ ನೆಗೆಟಿವ್ |ಗುಣಮುಖರಾಗಿ ಮತ್ತೊಬ್ಬರು ಡಿಸ್ಚಾರ್ಜ್ |

April 12, 2020
10:42 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್. ಸತತವಾಗಿ ವಾರಗಳಿಂದ ಕೊರೊನಾ ವೈರಸ್ ನೆಗೆಟಿವ್ ವರದಿ ಬರುತ್ತಿದೆ. ಭಾನುವಾರವೂ ಎಲ್ಲಾ ವರದಿಗಳು ಕೊರೊನಾ ವೈರಸ್ ನೆಗೆಟಿವ್ ಬಂದಿದೆ. ಈ ನಡುವೆ ಓರ್ವ ಕೊರೊನಾ ವೈರಸ್ ಸೋಂಕಿತೆ  ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಒಟ್ಟು 12 ಮಂದಿಯಲ್ಲಿ ಗುಣಮುಖರಾಗಿ ಈಗ  5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಭಾನುವಾರ ಲಭ್ಯವಾದ ವರದಿಯ ಪ್ರಕಾರ 46 ಪರೀಕ್ಷಾ ವರದಿಗಳು ಸಿಕ್ಕಿವೆ. ಎಲ್ಲಾ 28 ಪ್ರಕರಣಗಳು ನೆಗೆಟಿವ್ ಆಗಿವೆ. ಭಾನುವಾರದವರೆಗೆ ಒಟ್ಟು 38,865 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 2103 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇಲ್ಲಿಯ ತನಕ ಸುಮಾರು 462 ಮಂದಿಯ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು, 430 ಪರೀಕ್ಷಾ ವರದಿಗಳು ಬಂದಿವೆ. ಇವುಗಳಲ್ಲಿ 418 ಪ್ರಕರಣಗಳು ನೆಗೆಟಿವ್ ವರದಿಯನ್ನು ನೀಡಿದ್ದು, 12 ಪ್ರಕರಣಗಳು ಪಾಸಿಟಿವ್ ಆಗಿದೆ. 5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದರೆ, 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror