ದ ಕ ಜಿಲ್ಲೆಯಲ್ಲಿ 3 ನೇ ಬಲಿ ಪಡೆದ ಕೊರೊನಾ ವೈರಸ್ | ಬಂಟ್ವಾಳದ ಮಹಿಳೆ ಮೃತ್ಯು

April 30, 2020
10:02 PM

 

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಂಟ್ವಾಳದ ಮಹಿಳೆ ಬಲಿಯಾಗುವ ಮೂಲಕ ದ ಕ ಜಿಲ್ಲೆಯಲ್ಲಿ  ಕೊರೊನಾ ವೈರಸ್ 3 ನೇ ಬಲಿ ಪಡೆದುಕೊಂಡಿದೆ.

ಬಂಟ್ವಾಳ ಕಸಬಾ ಮೂಲದ ಮಹಿಳೆಗೆ ಕಳೆದ ಕೆಲವು ದಿನಗಳಿಂದ  ಚಿಕಿತ್ಸೆ ನೀಡಲಾಗುತ್ತಿತ್ತು.  ನಿನ್ನೆಯಿಂದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದ ಅವರು ಮೃತಪಟ್ಟಿದ್ದಾರೆ.  ಬಂಟ್ವಾಳದಲ್ಲಿ ಈ ಮೂಲಕ 3 ನೇ ಬಲಿಯಾದಂತಾಗಿದೆ.

ಬಂಟ್ವಾಳದ  ಒಂದೇ ಮನೆಯ ಇಬ್ಬರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅದಾದ ಬಳಿಕ ಆ ಮನೆಯ ಪಕ್ಕದ ಮನೆಯ  ತಾಯಿ ಮಗಳಲ್ಲಿ ಸೋಂಕು ಪತ್ತೆಯಾಗತ್ತು.  ಇದೀಗ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಅವರ ಮಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror