ದ ಕ ಜಿಲ್ಲೆಯಲ್ಲಿ ಲಾಕ್ಡನ್ | ಮುಂಗಾರು ಮಳೆ ಅನ್ಲಾಕ್‌ | ಚುರುಕಾದ ಮುಂಗಾರಿಗೆ “ಎಲ್ಲೋ ಎಲರ್ಟ್‌” |

July 16, 2020
7:35 PM

ಮಂಗಳೂರು: ಗುರುವಾರದಿಂದ ದ ಕ ಜಿಲ್ಲೆಯಲ್ಲಿ  ಲಾಕ್ಡೌನ್‌ ಆರಂಭವಾಗಿದೆ. ಒಂದು ವಾರಗಳ ಕಾಲ ಲಾಕ್ಡೌನ್‌ ಇರಲಿದೆ. ಈ ನಡುವೆ ಮುಂಗಾರು ಮಳೆ ಚುರುಕಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಹೆಚ್ಚಾಗಿದೆ. ಜು.16 ರಿಂದ 19 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದ್ದು ಎಲ್ಲೋ ಎಲರ್ಟ್‌ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಮಾತ್ರವಲ್ಲ ಕರಾವಳಿ ಪ್ರದೇಶದಲ್ಲಿ  ಮಳೆ ತೀವ್ರತೆ ಹೆಚ್ಚಗಿದ್ದು ರಾಜ್ಯದ ಹಲವೆಡೆ  ಮಳೆಯಾಗುತ್ತಿದ್ದು ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ  ಸಾಕಷ್ಟು ಮಳೆಯಾಗಿರಲಿಲ್ಲ. ಇದೀಗ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಗುರುವಾರ ಬೆಳಗ್ಗಿನಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಲಾಕ್ಡೌನ್‌ ಇದ್ದ ಕಾರಣದಿಂದ ವಾಹನ ಓಡಾಟ ವಿರಳವಾಗಿತ್ತು, ಜನ ಜೀವನಕ್ಕೆ ತೊಂದರೆ ಆಗಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror