ದ ಕ ಜಿಲ್ಲೆಯಲ್ಲಿ ಸಮುದಾಯಕ್ಕೆ ಹಬ್ಬುತ್ತಿದೆ ಕೊರೋನಾ ವೈರಸ್ | ಲ್ಯಾಬ್ ಸಿಬ್ಬಂದಿಗೂ ಕೊರೋನಾ ಪಾಸಿಟಿವ್ |

July 2, 2020
4:44 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೊನ್ನೆಯಾಗಿದ್ದ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಇದೀಗ  ಬೆಂಬಿಡದೆ ಕಾಡುತ್ತಿದೆ. ಈಚೆಗೆ ಸಮುದಾಯಕ್ಕೆ ಹರಡಲು ಆರಂಭವಾಗಿದ್ದು , ಮೂಲ ಪತ್ತೆ ಕಷ್ಟವಾಗುತ್ತಿದೆ. ಇದೀಗ ವೈದ್ಯರು, ನರ್ಸ್ , ಲ್ಯಾಬ್ ಸಿಬಂದಿಗಳು, ಪೊಲೀಸ್ ಸಿಬಂದಿಗಳಲ್ಲೂ ಕೊರೋನಾ ಪಾಸಿಟಿವ್ ಕಂಡುಬರುತ್ತಿದೆ. ಗುರುವಾರ ಮಂಗಳೂರಿನ ವೆನ್ಲಾಕ್‌ ಕೋವಿಡ್ ಆಸ್ಪತ್ರೆಯ ಲ್ಯಾಬ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೂ ಕೊರೋನಾ ಪಾಸಿಟಿವ್‌ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Advertisement
Advertisement

ಮುಂದಿನ ಕೆಲವು ದಿನಗಳ ಕಾಲ ತೀರಾ ಎಚ್ಚರಿಕೆ ಬೇಕಾಗಿದ್ದು ಪ್ರತೀ ಗ್ರಾಮದಲ್ಲೂ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  ಏರಿಕೆಯಾಗುತ್ತಿದ್ದು  ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ.

ಗುರುವಾರ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?
June 19, 2025
9:11 PM
by: The Rural Mirror ಸುದ್ದಿಜಾಲ
Jack Fruit
ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!
June 19, 2025
8:20 PM
by: ದ ರೂರಲ್ ಮಿರರ್.ಕಾಂ
ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ
ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group