ದ ಕ ಜಿಲ್ಲೆಯಲ್ಲಿ ಸೋಮವಾರ ಕೊರೊನಾ ವೈರಸ್ ನೆಗೆಟಿವ್ | ರಾಜ್ಯದಲ್ಲಿ 18 ಮಂದಿಯಲ್ಲಿ ಕೊರೊನ ಸೋಂಕು ಪತ್ತೆ| ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರವೂ ನೆಗೆಟಿವ್ |

April 20, 2020
8:52 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸೋಮವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಕಂಡುಬಂದಿದೆ. ಸೋಮವಾರ ಲಭ್ಯವಾದ 25 ಮಂದಿಯ ಪರೀಕ್ಷಾ ವರದಿಯಲ್ಲಿ  ಎಲ್ಲಾ ನೆಗೆಟಿವ್ ಬಂದಿದೆ. ಸೋಮವಾರ 255 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ.

Advertisement

ರಾಜ್ಯದಲ್ಲಿ ಮತ್ತೆ ಇಂದು 18 ಮಂದಿಯಲ್ಲಿ ಕೊರೊನ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 408 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸಂಜೆ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನಲ್ಲಿ  18 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಲಾಗಿದೆ.

ಇದೇ ವೇಳೆ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ.   ಒಟ್ಟು 142 ಮಂದಿ ಗುಣಮುಖರಾಗಿದ್ದಾರೆ. ಈಗ  27 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.ಸೋಮವಾರದಂದು ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror