ದ ಕ ಜಿಲ್ಲೆಯಲ್ಲಿ ಒಂದೇ ದಿನ 3 ಜನರಿಗೆ ಕೊರೊನಾ ಪಾಸಿಟಿವ್ | ಕೊರೊನಾ ವೈರಸ್ “ಫಸ್ಟ್” ಲಿಂಕ್ …! | ಒಂದೇ ಕುಟುಂಬದ 4 ಮಂದಿಗೆ ಪಾಸಿಟಿವ್ ..! |

May 6, 2020
2:11 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 3 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ  ಸೋಂಕು ಇರುವುದು ದೃಢಪಟ್ಟಿದೆ. ಇದರ ಜೊತೆ ಬಂಟ್ವಾಳದ  ಮೃತ ಮಹಿಳೆಯ 16 ವರ್ಷದ ಮಗಳಿಗೂ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ. ಜಿಲ್ಲೆಯಲ್ಲಿ ಸದ್ಯ 13 ಸಕ್ರಿಯ ಕೊರೊನಾ ಪಾಸಿಟಿವ್ ಪ್ರಕರಣಗಳು ಇದೆ.

ಫಸ್ಟ್ ನ್ಯೂರೋದ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ 58 ವರ್ಷದ ಮಹಿಳೆಯಿಂದ ಮತ್ತೆ ಇಬ್ಬರಿಗೆ ವೈರಸ್ ಹರಡಿರುವುದು  ಈಗ ಖಚಿತವಾಗಿದೆ. ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ  ಸೋಂಕು ಇರುವುದು ದೃಢಪಟ್ಟರೆ , ಈಗಾಗಲೇ  58 ವರ್ಷದ ಮಹಿಳೆಯ ಪತಿ,  ಆಕೆಯ ಅಳಿಯನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಈ ಮೂಲಕ ಒಂದೇ ಕುಟುಂಬದ 4 ಜನರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?
June 21, 2026
8:45 PM
by: ದ ರೂರಲ್ ಮಿರರ್.ಕಾಂ
ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!
June 21, 2026
3:51 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ
June 21, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ
June 21, 2026
3:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror