ದ ಕ ಜಿಲ್ಲೆಯಾದ್ಯಂತ ಅಗತ್ಯ ವಸ್ತುಗಳ ಅಂಗಡಿಗಳು ಮಧ್ಯಾಹ್ನದವರೆಗೆ ಓಪನ್ | ಆತಂಕದ ಅಗತ್ಯವಿಲ್ಲ- ಜಿಲ್ಲಾಧಿಕಾರಿ ಸ್ಪಷ್ಟನೆ

March 25, 2020
11:22 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ ಡೌನ್ ಮಾಡಲಾಗಿದೆ. ಆದರೆ  ದಿನ ಬಳಕೆ ವಸ್ತುಗಳ ಅಂಗಡಿಗಳನ್ನು ಮುಚ್ಚುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಹಾಗೆಂದು ಜನತೆ ಮನೆಯಿಂದ ಹೊರಗಡೆ ಅನಗತ್ಯವಾಗಿ ಬರದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ದಿನ ಬಳಕೆ ವಸ್ತುಗಳ ಅಂಗಡಿ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ತನಕ ದಿನ ಬಳಕೆ ವಸ್ತುಗಳ ಅಂಗಡಿ ತೆರೆದಿರುತ್ತದೆ. ದಿನಬಳಕೆಯ ಸಾಮಾಗ್ರಿ ತರುವ ವಾಹನಗಳಿಗೆ ಯಾವುದೇ ತಡೆ ಇಲ್ಲ. ಜನರು ಮುಗಿಬಿದ್ದು ಖರೀದಿಸುವ ಅಗತ್ಯತೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿಯಮಗಳು ಇದ್ದರೂ ಅಭದ್ರತೆ ಕಟ್ಟಿಟ್ಟದ್ದು….!
March 11, 2025
7:51 AM
by: ರಮೇಶ್‌ ದೇಲಂಪಾಡಿ
ಕುಂಭಮೇಳದ ಪಯಣ ದೇಶದ ಇಣುಕುನೋಟ | ಭೌತಿಕ ಅಭಿವೃದ್ಧಿಯೊಂದಿಗೆ ಬೌದ್ಧಿಕ ಅಭಿವೃದ್ಧಿ ಕೂಡಾ ವೇಗ ಪಡೆಯಬೇಕಿದೆ |
March 11, 2025
7:00 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
3 ರಾಶಿಗಳಿಗೆ ಅದೃಷ್ಟ, ರಾಜಯೋಗ ಮತ್ತು ಸಂಪತ್ತಿನ ದೃಷ್ಟಿಯಿಂದ ಅತ್ಯುತ್ತಮ ಸಮಯ
March 11, 2025
6:33 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |
March 10, 2025
11:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...