ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

September 6, 2019
12:30 PM

ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ವೈಯಕ್ತಿಕ ಕಾರಣಗಳಿಂದ ಐಎಎಸ್ ಸೇವೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ. ಕೆಲವು ವೈಯಕ್ತಿಕ ಕಾರಣಗಳಿಂದ ಸೇವೆಯಲ್ಲಿ  ಮುಂದುವರಿಯಲು ಸಾಧ್ಯವಾಗುತ್ತಿಲ್ಲ.  ಖಾಸಗಿಯಾದ ಕಾರಣಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೇಳಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ 2017 ಅಕ್ಟೋಬರ್ ನಿಂದ ದ ಕ ಜಿಲ್ಲಾಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದು ದಕ್ಷ ಅಧಿಕಾರಿಯಾಗಿ ಗಮನ ಸೆಳೆದಿದ್ದರು. ಈಚೆಗೆ ಭಾರೀ ಮಳೆ ಸುರಿದ ಸಂದರ್ಭ ತಕ್ಷಣ ಮುಂಜಾಗ್ರತಾ ಕ್ರಮದ ಬಗ್ಗೆಯೂ ಎಚ್ಚರಿಕೆ ವಹಿಸಿ ಗಮನಸೆಳೆದಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror