ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ ರೂಪೇಶ್ ನೇಮಕವಾಗಿದ್ದಾರೆ. ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜ್ಯ ಸರಕಾರವು ಸಿಂಧು ರೂಪೇಶ್ ಅವರನ್ನು ಮಂಗಳೂರಿಗೆ ಡಿಸಿ ಆಗಿ ವರ್ಗಾಯಿಸಿತು.ಸಿಂಧು ರೂಪೇಶ್ ಇದುವರೆಗೂ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದರು. ಮೈಸೂರಿನ ಇಂಜಿನಿಯರಿಂಗ್ ಪದವೀಧರೆಯಾಗಿರುವ ಸಿಂಧು 2011 ಬ್ಯಾಚ್‌ನ ಐಎಎಸ್ ಅಧಿಕಾರಿ. ಅವರು ರಾಜ್ಯದ ನಾಗರಿಕ ಸೇವಾ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel