ದಕ ಜಿಲ್ಲೆಯಾದ್ಯಂತ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತ

December 20, 2019
7:26 AM

ಮಂಗಳೂರು: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಿಂಸಾಚಾರ ನಡೆದ ಬಳಿಕ ಇದೀಗ ಶಾಂತಿ ಕಾಪಾಡುವ ನಿಟ್ಟಿನಲ್ಲಿ  ಹಾಗೂ ಸುಳ್ಳು ಸುದ್ದಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

Advertisement
Advertisement

ಮಂಗಳೂರು ಕಮಿಷನರ್ ಡಾ.ಪಿ.ಎಸ್.ಹರ್ಷಾ ಮನವಿ ಮೇರೆಗೆ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಗೋಯಲ್ ಇಂಟರ್ ನೆಟ್ ಸ್ಥಗಿತಗೊಳಿಸಲು ಆದೇಶ ನೀಡಿದ್ದಾರೆ. ಮುಂದಿನ ಮುಂದಿನ 48 ಗಂಟೆಗಳ ಕಾಲ ಸ್ಥಗಿತಗೊಳ್ಳಲಿದೆ.

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
April 30, 2024
11:19 AM
by: ಸಾಯಿಶೇಖರ್ ಕರಿಕಳ
ಕೋವಿಡ್‌ ಲಸಿಕೆ ವಿರಳವಾಗಿ ಟಿಟಿಎಸ್‌ಗೆ ಕಾರಣವಾಗುತ್ತದೆ..! | ಕೋವಿಶೀಲ್ಡ್ ‘ಅಪರೂಪದ ಅಡ್ಡ ಪರಿಣಾಮ’ ಬೀರಬಹುದು | ಲಂಡನ್ ಕೋರ್ಟ್‌ಗೆ ಅಸ್ಟ್ರಾಜೆನೆಕಾ ಅಫಿಡವಿಟ್ ಸಲ್ಲಿಕೆ |
April 30, 2024
11:04 AM
by: The Rural Mirror ಸುದ್ದಿಜಾಲ
ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್
April 30, 2024
10:46 AM
by: The Rural Mirror ಸುದ್ದಿಜಾಲ
ಹವಾಮಾನ ವೈಪರೀತ್ಯ | ಪ್ರಕೃತಿಯ ಮೇಲಿರುವ ಎಲ್ಲಾ ಜೀವ ಜಂತುಗಳ ಮೇಲೆ ಹೊಡೆತ | ಬಿಸಿಲ ಬೇಗೆಗೆ ಪ್ರಾಣಿ-ಪಕ್ಷಿ-ಜಲಚರಗಳೂ ಸಂಕಷ್ಟ |
April 30, 2024
10:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror