ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಂದ ವರದಿಯ ಪ್ರಕಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ 38 ವರ್ಷದ ಯುವಕನಿಗೆ ಕೊರೊನಾ ಪಾಸಿಟವ್ ಬಂದಿದೆ ಎಂದು ರಾಜ್ಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ. ಈ ಯುವಕ ಮಾ.28 ರ ದೆಹಲಿ ಪ್ರಯಾಣದ ಹಿನ್ನೆಲೆ ಹೊಂದಿದ್ದ ಎಂದು ವರದಿ ಹೇಳಿದೆ.
ರಾಜ್ಯದಲ್ಲಿ ಶುಕ್ರವಾರ ಬೆಳಗ್ಗಿನವರೆಗೆ 38 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದ್ದು ಒಟ್ಟು ಇದುವರೆಗೆ 353 ಪ್ರಕರಣ ದಾಖಲಾಗಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel