ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ರಾಜೇಂದ್ರ ಕೆ. ವಿ ಅಧಿಕಾರ ಸ್ವೀಕಾರ

July 30, 2020
2:02 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ  ರೂಪೇಶ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.

ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ ಕೆ ವಿ ರಾಜೇಂದ್ರರವರು ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ
ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror