ದಕ್ಷಿಣ ಕನ್ನಡದಲ್ಲಿ 208ಕೊರೊನಾ ಪೊಸಿಟಿವ್‌, ರಾಜ್ಯದಲ್ಲಿಂದು 5503 ಮಂದಿಗೆ ಸೋಂಕು ಪತ್ತೆ

July 29, 2020
8:28 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 208 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ. 118 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2715 ಸಕ್ರಿಯ ಕೇಸ್‌ ಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಬುಧವಾರ 5503 ಜನರಿಗೆ ಕೊರೋನಾ ದೃಢಪಟ್ಟಿದೆ.  92 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2397 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 2147 ಮಂದಿ ಸಾವನ್ನಪ್ಪಿದ್ದು, 67447 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 369 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror