ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ ಅಧ್ಯಕ್ಷತೆಯಲ್ಲಿ ನಡೆಯಿತು.
Advertisement
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾವ್ಯ ಸಿ. ಎನ್, ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ,ನೋಡೆಲ್ ಅಧಿಕಾರಿ ರಾಜೇಶ್ವರಿ ಉಪಾಧ್ಯಕ್ಷರು ಭುವನೇಶ್ವರಿ ಹೆಚ್ , ತಾಲೂಕು ಪಂಚಾಯತ್ ಸಿಬ್ಬಂದಿ ಮಹೇಶ್ , ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು ,ಪುಷ್ಪಾಕರ ಮಾವಿನಕಟ್ಟೆ, ಶಿವಪ್ರಕಾಶ್ ಅಡ್ಡನಪಾರೆ ಉಪಸ್ಥಿತರಿದ್ದರು.
Advertisement
ಗ್ರಾಮ ಪಂಚಾಯತ್ ಕಾರ್ಯದರ್ಶಿ ಗುರುಪ್ರಸಾದ್ ಜಮಾಬಂಧಿ ವರದಿ ವಾಚಿಸಿದರು ಗ್ರಾಮ ಪಂಚಾಯತ್ ಸಿಬ್ಬಂದಿ, ವರ್ಗ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ, ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರಕೃತಿ ವಿಕೋಪದ ಮನೆ ಹಾನಿ ಆಗಿದ್ದುಚಂದ್ರಶೇಖರ ಪರ್ಲೇಡಿಯವರಿಗೆ ಚೆಕ್ ವಿತರಿಸಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement