ದೇವಚಳ್ಳದಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ

June 19, 2019
10:30 AM

ಮಾವಿನಕಟ್ಟೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ ನಡೆಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ,  ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು,  ಗ್ರಾಮ ಪಂಚಾಯತ್ ಪಿ.ಡಿ.ಓ. ಕಾವ್ಯ. ಸಿ. ಎನ್. ಕಾರ್ಯದರ್ಶಿ ಗುರುಪ್ರಸಾದ್ , ಉಪ ವಲಯ ಅರಣ್ಯಯಾಧಿಕಾರಿ ರವೀಂದ್ರ ಎಂ.,  ಗ್ರಾಮ ಸಹಾಯಕ ದೀಪಕ್ ಅರಣ್ಯ ಹಕ್ಕು ಕ್ಲೇಮುನ ಅರ್ಜಿದಾರರು ಉಪಸ್ಥಿತರಿದ್ದರು.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group