ನವದೆಹಲಿ : ದೇಶದ ಆರ್ಥಿಕ ಸ್ಥಿತಿಯತ್ತ ಗಮನಹರಿಸಲೇಬೇಕಾದ ಅಗತ್ಯವಿದೆ. ಇಲ್ಲದೇ ಇದ್ದರೆ ಇನ್ನಷ್ಟು ರಾಜ್ಯಗಳನ್ನು ಬಿಜೆಪಿ ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
Advertisement
ಮಾಧ್ಯಮಗಳ ಜೊತೆ ಮಾತನಾಡಿದ ಅವರು ದೇಶದ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಅವರ ಆರ್ಥಿಕ ಸಲಹೆಗಾರರು ಯಾರು ಎಂಬುದು ತಿಳಿದಿಲ್ಲ. ದೇಶದ ಆರ್ಥಿಕತೆ ಸರಿದಾರಿಗೆ ಬರದೇ ಇದ್ದರೆ ಬಿಜೆಪಿ ಇನ್ನಷ್ಟು ರಾಜ್ಯಗಳನ್ನು ಕಳೆದುಕೊಳ್ಳಬೇಕಾಗಬಹುದು ಎಂದ ಅವರು ದೇಶದ ಆರ್ಥಿಕ ಪರಿಸ್ಥಿತಿ ಸರಿದಾರಿಗೆ ತರಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲೇಬೇಕಿದೆ. ಒಂದು ವೇಳೆ ಇದು ಸಾಧ್ಯವಾಗದೇ ಇದ್ದರೆ ಕಾಂಗ್ರೆಸ್ ಮುಕ್ತ ಭಾರತದಂತೆಯೇ ಬಿಜೆಪಿ ಮುಕ್ತ ಭಾರತವಾಗಬಹುದು ಎಂಬ ಎಚ್ಚರಿಕೆ ನೀಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement