ದ‌ಕ್ಷಿಣ ಕನ್ನಡ ಲಾಕ್ ಡೌನ್- ಮಾರ್ಗಸೂಚಿ ಪ್ರಕಟ: ದಿನಸಿ ಮತ್ತು ತರಕಾರಿ ಅಂಗಡಿಗಳು 11 ಗಂಟೆಯವರೆಗೆ ತೆರೆಯಲು ಅವಕಾಶ

July 14, 2020
5:37 PM

ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್‌ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group