ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಗುತ್ತಿಗಾರು ವಲಯಕ್ಕೆ ಬಹುಮಾನ

September 6, 2019
11:23 AM

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ  ತಾಲೂಕಿನಲ್ಲಿ ಗುತ್ತಿಗಾರು ವಲಯ ದ್ವಿತೀಯ ಸ್ಥಾನ ಪಡೆದಿದೆ. ಈ ಬಹುಮಾನವನ್ನು ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ಅವರು ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಯವರಿಂದ ಸ್ವೀಕರಿಸಿದರು. ಈ ಸಂದರ್ಭ ನಿರ್ದೇಶಕರಾದ  ಸತೀಶ್ ಶೆಟ್ಟಿ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ತಾಲೂಕಿನಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿದ ಗುತ್ತಿಗಾರು ಕಾರ್ಯಕೇತ್ರದ ಲೋಕೇಶ್ವರ ಡಿ ಆರ್ ಅವರಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ನಿರ್ದೇಶಕರಾದ  ಸತೀಶ್ ಶೆಟ್ಟಿ, ಯೋಜಧಿಕಾರಿ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror