ಧರ್ಮಸ್ಥಳ: ಭಾರತೀಯ ಜೀವ ವಿಮಾ ವತಿಯಿಂದ ಎಸ್.ಡಿ.ಎಂ. ಮೆಡಿಕಲ್‍ ಟ್ರಸ್ಟ್ ಗೆ ಅಂಬುಲೆನ್ಸ್ ಹಸ್ತಾಂತರ

July 3, 2019
11:00 AM

ಧರ್ಮಸ್ಥಳ :  ಧರ್ಮಸ್ಥಳದಲ್ಲಿ  ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಎಸ್.ಡಿ.ಎಂ. ಮೆಡಿಕಲ್‍ಟ್ರಸ್ಟ್ ಗೆ ಅಂಬುಲೆನ್ಸ್ ವಾಹನವನ್ನುಕೊಡುಗೆಯಾಗಿ ನೀಡಿ ಭಾರತೀಯ ಜೀವ ವಿಮಾ ನಿಗಮದ ಆಡಳಿತ ನಿರ್ದೇಶಕ ಟಿ.ಸಿ.ಸುಶೀಲ್ ಕುಮಾರ್ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಂಬುಲೆನ್ಸ್  ಕೀ ಹಸ್ತಾಂತರಿಸಿದರು.

Advertisement
Advertisement

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಭಾರತೀಯಜೀವ ವಿಮಾ ನಿಗಮದ ಹೈದರಾಬಾದ್ ವಲಯ ಪ್ರಬಂಧಕಿ ಮಿನಿ ಐವೆ, ಪ್ರಾದೇಶಿಕ ಮಾರುಕಟ್ಟೆಅಧಿಕಾರಿ ಜಗನ್ನಾಥ್, ಹಿರಿಯ ವಿಭಾಗೀಯ ವ್ಯವಸ್ಥಾಪಕ ಕೆ.ಅನಂತ ಪದ್ಮನಾಭ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಎಸ್.ಡಿ.ಎಂ.ಮೆಡಿಕಲ್‍ಟ್ರಸ್ಟ್ ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror