ಧರ್ಮಸ್ಥಳ: ರಾಜ್ಯದ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮಂಗಳವಾರ ಸಕುಟುಂಬಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಶುೃತಿ, ಮಗ ಅಮೋಘ ಹಾಗೂ ಡಿ.ಸಿ.ಎಂ.ತಂದೆ ನಾರಾಯಣಪ್ಪ ಜೊತೆಗಿದ್ದರು. ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕ ಹರೀಶ್ ಪೂಂಜ, ಡಿ. ಸುರೇಂದ್ರಕುಮಾರ್ ಮತ್ತು ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel