ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ಲಕ್ನೋದ ಕಿಂಗ್‍ಜಾರ್ಜ್ ಚಿಕಿತ್ಸಾ ವಿಶ್ವವಿದ್ಯಾಲಯದ ಮಾತಾ ಶಾರದಾಲಯವನ್ನು ಲೋಕಾರ್ಪಣೆ ಮಾಡಲು ಹೋಗುವ ಸಂದರ್ಭದಲ್ಲಿ ಶುಕ್ರವಾರ ಅಯೋಧ್ಯೆಯ ರಾಮಜನ್ಮ ಭೂಮಿಗೆ ಭೇಟಿ ನೀಡಿದರು.
ಉತ್ತರಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರನ್ನು ಅವರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವರಗಳನ್ನು ನೀಡಿ ಮಾತುಕತೆ ನಡೆಸಿದರು. ಮಾನ್ಯ ಮುಖ್ಯಮಂತ್ರಿಗಳು ಗಂಗಾ ನದಿಯ ಶುದ್ಧೀಕರಣ ಯೋಜನೆಯ ಬಗ್ಗೆ ಪೂಜ್ಯ ಹೆಗ್ಗಡೆಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕುರಿತಾದ ಪುಸ್ತಕವನ್ನು ನೀಡಿ ಹೆಗ್ಗಡೆಯವರನ್ನು ಗೌರವಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel