ನ.15: ಅಬುದಾಬಿಯಲ್ಲಿ ಅಂತಾರಾಷ್ಟ್ರೀಯ ಮೀಲಾದ್ ಕಾನ್ಫರೆನ್ಸ್

November 13, 2019
7:20 PM

ಅಬುದಾಬಿ: ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುದಾಬಿ ಝೋನ್ ವತಿಯಿಂದ  ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್  ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನವೆಂಬರ್ 15 ರಂದು ಅಬುಧಾಬಿ ಸುಡಾನಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಮುಹಮ್ಮದಲಿ ವಳವೂರ್ ತಿಳಿಸಿದರು.

ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಖ್ಯಾತ ವಾಗ್ಮಿ ,ಪ್ರಭಾಷಣ ಲೋಕದ ಮಿನುಗು ತಾರೆ, ಬಹು: ಹಾಫಿಲ್ ಮಸ್ಊದ್ ಸಖಾಫಿ ಗೂಡಲ್ಲೂರ್ ಆಗಮಿಸಿ ಹುಬ್ಬುರಸೂಲ್ ಪ್ರಭಾಷಣ ನಡೆಸಲಿದ್ದಾರೆ. ಅಸ್ಯೆಯ್ಯದ್ ಝೈನುಲ್ ಆಭೀದಿನ್ ಮುತ್ತು ಕೋಯ ತಂಙಳ್ ದುಃಅ ಆಶಿರ್ವಚನ ನಿಡಲಿದ್ದಾರೆ. ಅಲ್ಲದೆ ಕೆ.ಸಿ.ಎಫ್ ಅಬುಧಾಬಿ ಪ್ರತಿಭೆಗಳಿಂದ ಬುರ್ದಾ ಆಲಾಪನೆ,ನಅತೆ ಶರೀಫ್,ಕವ್ವಾಲಿ, ದಫ್ಫ್ ಪ್ರದರ್ಶನ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಇನ್ನೂ ಹಲವು ಧಾರ್ಮಿಕ, ಸಾಮಾಜಿಕ ಉಲಮಾ ಉಮರ ನಾಯಕರು ಆಗಮಿಸಲಿದ್ದಾರೆ ಎಂದು ಮೀಲಾದ್ ಸಮಾವೇಶ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಅಬ್ದುಲ್ ಹಕೀಮ್ ತುರ್ಕಳಿಕೆ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು
December 17, 2025
7:02 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror