ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮತಿ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆ ನ.1ರಂದು ನಡೆಯಲಿದೆ. ನ.1ರಂದು ಬೆಳಿಗ್ಗೆ 9 ಗಂಟೆಗೆ ಸುಳ್ಯದ ಪೈಚಾರ್ ನಿಂದ ಮತ್ತು ಅರಂಬೂರಿನಿಂದ ಏಕ ಕಾಲದಲ್ಲಿ ಗಾಂಧಿ ಸಂಕಲ್ಪ ಪಾದಯಾತ್ರೆ ಹೊರಡಲಿದೆ.
ಕೇರ್ಪಳದ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ಗಾಂಧಿ ಸಂಕಲ್ಪ ಯಾತ್ರೆ ಸಮಾಪನಗೊಳ್ಳಲಿದೆ. ಬಿಜೆಪಿಯ ಜಿಲ್ಲೆ ಹಾಗು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ. ಬಿಜೆಪಿ ವತಿಯಿಂದ ರಾಷ್ಟ್ರದಾದ್ಯಂತ ನಡೆಯುತ್ತಿರುವ ಗಾಂಧಿ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel