ನ ಪಂ ಚುನಾವಣೆ : ಕೊಯಿಕುಳಿ ವಾರ್ಡ್ ನಿಂದ ಬಾಲಕೃಷ್ಣ ರೈ ಸಲ್ಲಿಕೆ

May 16, 2019
12:36 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಎರಡನೇ ವಾರ್ಡ್ ಕೊಯಿಕುಳಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಕೃಷ್ಣ ರೈ ದುಗಲಡ್ಕ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಹರೀಶ್ ಕಂಜಿಪಿಲಿ, ಚನಿಯ ಕಲ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌
ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror