ನ ಪಂ ಚುನಾವಣೆ : ಶೇ 33.47 ಮತದಾನ

May 29, 2019
11:53 AM

ಸುಳ್ಯ : ಸುಳ್ಯ ನಗರ ಪಂಚಾಯತ್ ಚುನಾವಣೆಯ ಮೊದಲ 4 ಗಂಟೆಯಲ್ಲಿ ಶೆ.33.47 ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನದಲ್ಲಿ 11ಗಂಟೆಯ ವೇಳೆಗೆ  14,093 ಮತದಾರರಲ್ಲಿ 4,717 ಮತದಾರರು ಮತ ಚಲಾವಣೆ ಮಾಡಿದ್ದಾರೆ. ವಾರ್ಡ್ ಸಂಖ್ಯೆ 13 ಬೂಡು ವಿನಲ್ಲಿ ಶೆ.65.13 ಮತದಾನ ದಾಖಲಾಗಿದೆ. 7ನೇ ವಾರ್ಡ್ ನಲ್ಲಿ ಕಡಿಮೆ ಅಂದರೆ 28.8 ಶೇ ಮತದಾನ ದಾಖಲಾಗಿದೆ. ಮತದಾನ ಪ್ರಕ್ರಿಯೆ ಸುಗಮವಾಗಿ ಸಾಗುತ್ತಿದ್ದು ಯಾವುದೇ ಗೊಂದಲ, ಅಹಿತಕರ ಘಟನೆ  ಇದುವರೆಗೆ ವರದಿಯಾಗಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!
March 18, 2026
1:40 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror