ನವದೆಹಲಿ: ಮಹಾರಾಷ್ಟ್ರ ದ ಗಡಚಿರೋಳಿ ಜಿಲ್ಲೆಯ ದಾದಾಪುರ ರಸ್ತೆಯಲ್ಲಿ ಬುಧವಾರ ಸಂಜೆ ನಕ್ಸಲ್ ನಿಗ್ರಹ ಪಡೆಯ ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ. ಪರಿಣಾಮವಾಗಿ 15 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel