ನಗರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಒತ್ತು- ನಳಿನ್ ಕಟೀಲ್

May 27, 2019
2:23 PM

ಸುಳ್ಯ: ನಗರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸುಳ್ಯ ನಗರ ಪಂಚಾಯತ್ ನ ಅಭಿವೃದ್ಧಿಗೂ ಸಮಗ್ರ ಯೋಜನೆಯನ್ನು ರೂಪಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಹೇಳಿದ್ದಾರೆ.

Advertisement
Advertisement

ನಗರ ಪಂಚಾಯತ್ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸುಳ್ಯ ನಗರದ ಅಭಿವೃದ್ಧಿಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದ ಅವರು ನಗರ ಪಂಚಾಯತ್ ಚುನಾವಣೆಯ ಗೆಲುವಿಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಲೋಕಸಭಾ ಚುನಾವಣೆಯ ಗೆಲುವಿನಂತೆ ನಗರ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂದರು.

Advertisement

ಶಾಸಕ ಎಸ್.ಅಂಗಾರ, ಚುನಾವಣಾ ಉಸ್ತುವಾರಿ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಪಿ.ಕೆ.ಉಮೇಶ್,  ಎ ವಿ ತೀರ್ಥರಾಮ   ಬಿಜೆಪಿ ನ.ಪಂ. ಅಭ್ಯರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror