ನಪಂ ಚುನಾವಣೆ : ಆಮ್ ಆದ್ಮಿ ಪಾರ್ಟಿ ಬೆಂಬಲಿತ ಅಭ್ಯರ್ಥಿ ಕಲಾಂದರ್ ಷಾ ಪ್ರಚಾರ

May 26, 2019
7:12 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ವಾರ್ಡ್ -3 (ಕೊಯಿಂಗೋಡಿ, ಕುದ್ಪಾಜೆ ನಾರಾಜೆ ಜಯನಗರ) ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿ ಬೆಂಬಲಿತ ಅಭ್ಯರ್ಥಿ ಕಲಾಂದರ್ ಷಾ ಪ್ರಚಾರ ಪ್ರಚಾರ ಮಾಡಿದರು. ಟಾರ್ಚ್ ಚಿಹ್ನೆಗೆ  ಮತ ನೀಡುವಂತೆ ಮನೆ ಮನೆ ಭೇಟಿ ನೀಡಿ, ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತದ ಅಭಿವೃದ್ಧಿಗಾಗಿ ಮತಯಾಚನೆ ಅಭಿಯಾನ ನಡೆಸಿದರು .

ಆಪ್ ಮುಖಂಡರಾದ ಬಶೀರ್ ಅರಂಬೂರು, ರಾಮಕೃಷ್ಣ ಬೀರಮಂಗಲ, ಸಂಶುದ್ದೀನ್, ಸಾಫ್ವಾನ್ ಪಿಲಿಕಲ್, ಸೆಬಾಸ್ಟಿಯನ್ ಜತೆಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror