ಸುಬ್ರಹ್ಮಣ್ಯ: ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಉತ್ಸವಗಳು ನಡೆಯುತ್ತಿರುವ ಕಾರಣಕ್ಕೆ ಮಠಕ್ಕೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel