ನರೇಂದ್ರ ಮೋದಿ ಮತ್ತೆ ಪ್ರಧಾನಿ : ಸಿಹಿ ಹಂಚಿದ ಕ್ಯಾಂಪ್ಕೋ ಸಿಬಂದಿಗಳು

May 30, 2019
4:17 PM

ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ ಪಾಯಸದ ಹಾಗೂ ಲಡ್ಡು ವಿತರಣೆ ನಡೆಯಿತು.

 

 

ಇದೇ ವೇಳೆ  ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ  ಮಂಗಳೂರು ಸಿಟಿ ಸೆಂಟರ್ ಎದುರು ವಸಂತಮಹಲ್ ಬಳಿ ಸಂಜೆ 5 ಗಂಟೆಗೆ  ಮಹಿಳೆಯರಿಗೆ ಉಚಿತ ಮಲ್ಲಿಗೆಹೂವು ವಿತರಣೆಯು ಮಲ್ಲಿಗೆ ಹೂವಿನ ವ್ಯಾಪಾರಿ ಫಕೀರಬ್ಬ ಅವರಿಂದ ನಡೆಯಲಿದೆ. 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror