ಎರಡೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಿನತ್ತ ನಳಿನ್ ಕುಮಾರ್ ಕಟೀಲು : ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

May 23, 2019
12:42 PM

ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಸುಮಾರು 2.5 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲು  ಗೆಲುವಿನತ್ತ ಸಾಗಿದ್ದಾರೆ. ಬಿಜೆಪಿಯ  ನಳಿನ್ ಕುಮಾರ್ ಕಟೀಲು ಅವರು 656170 ಮತಗಳು ಹಾಗೂ ಕಾಂಗ್ರೆಸ್  ಮಿಥುನ್ ಕುಮಾರ್ ರೈ ಅವರು 405504 ಮತಗಳನ್ನು  ಪಡೆದಿದ್ದಾರೆ. ಹೀಗಾಗಿ ಈಗ 2.5 ಲಕ್ಷಕ್ಕೂ ಅಧಿಕ ಮತಗಳ ಅಂತರವನ್ನು  ಹೊಂದಿದ್ದಾರೆ. ಬಿ ಜೆ ಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆಯಲ್ಲಿ  ತೊಡಗಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror