ನವ್ಯ ಕಾವ್ಯ ಜಾಲತಾಣದಿಂದ ಕವನ ಸ್ಪರ್ಧೆ ಆಯೋಜನೆ

August 13, 2019
5:46 PM

ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.

Advertisement
Advertisement
Advertisement

ನವ್ಯ ಕಾವ್ಯ ಜಾಲತಾಣವು  ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.

Advertisement

ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe  ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.

ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.

Advertisement
WhatsApp Image 2019-08-13 at 3.54.57 PM.jpeg

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |
December 28, 2024
7:25 AM
by: ದ ರೂರಲ್ ಮಿರರ್.ಕಾಂ
ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |
December 9, 2024
6:47 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror