ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ

June 27, 2019
12:08 PM

 

ಸುಳ್ಯ.: ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ, ಗೌಡರ ಯುವ ಸೇವಾ ಸಂಘ ಸುಳ್ಯ, ನೆಹರೂ ಸ್ಮಾರಕ ಕಾಲೇಜು, ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಉದ್ಘಾಟಿಸಿದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ,  ನಪಂ ಮಾಜಿ‌ ಸದಸ್ಯ ಎನ್ ಎ ರಾಮಚಂದ್ರ    ಮುಖ್ಯಅತಿಥಿಗಳಾಗಿದ್ದರು.

ನಿವೃತ್ತ ಉಪನ್ಯಾಸಕ ಪ್ರೊ.ಜವರೇ ಗೌಡ ಸಂಸ್ಮರಣಾ ಭಾಷಣ ಮಾಡಿದರು.

ವೆಂಕಟರಮಣ ಸೊಸೈಟಿ ಉಪಾಧ್ಯಕ್ಷ ಪಿ.ಎಸ್.ಗಂಗಾಧರ ಸ್ವಾಗತಿಸಿ, ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಟಿ.ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror