ನಾಳಿನ ವೆದರ್ ಹೇಗೆ ?

May 7, 2019
7:55 PM

ಸುಳ್ಯ: ಮಂಗಳವಾರ ಜಿಲ್ಲೆಯ ಕೆಲವು ಕಡೆಯಾಗಿದೆ. ಸುಳ್ಯದ ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಯಿತು. ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…

ನಾಳೆ ದಕ್ಷಿಣ ಕನ್ನಡದಲ್ಲಿ  ಮಳೆ ಸಾಧ್ಯತೆ ತೀರಾ ಕಡಿಮೆ. ಮೋಡ ಕವಿದ ವಾತಾವರಣ ಇರಬಹುದು ಎಂದು ವೆದರ್ ಮ್ಯಾಪ್ ನೋಡಿ ಸಾಯಿಶೇಖರ್ ಮಾಹಿತಿ ನೀಡಿದ್ದಾರೆ.

ಸಾಯಿಶೇಖರ್ , ಕರಿಕಳ

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
March 13, 2025
11:10 PM
by: The Rural Mirror ಸುದ್ದಿಜಾಲ
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ
March 12, 2025
10:13 PM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror