ನಾಳೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ

April 10, 2020
4:24 PM

ನವದೆಹಲಿ: ಎ.11 ರಂದು 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದು, ಈ ವೇಳೆ ಕೊರೊನಾ ನಿಯಂತ್ರಣ ಹಾಗೂ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ತೀರ್ಮಾನಕ್ಕೆ ಬರಲಿದ್ದಾರೆ.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ
July 2, 2025
9:36 PM
by: The Rural Mirror ಸುದ್ದಿಜಾಲ
“ರೈಲ್ ಒನ್” ಆ್ಯಪ್ ಲೋಕಾರ್ಪಣೆ
July 1, 2025
9:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group