ನಾಳೆ ನಾಗರಪಂಚಮಿ ಸಡಗರ : ಎಲ್ಲೆಡೆ ನಡೆಯುತ್ತಿದೆ ಸಿದ್ಧತೆ

August 4, 2019
9:29 PM

ಸುಳ್ಯ: ನಾಳೆ ನಾಡಿನೆಲ್ಲೆಡೆ ನಾಗರಪಂಚಮಿ ಸಡಗರ.  ವಿವಿಧ ದೇವಸ್ಥಾನಗಳಲ್ಲಿ  ವಿಶೇಷ ಪೂಜೆ ಹಾಗೂ ನಾಗ ಬನಗಳಲ್ಲಿ  ಹಾಲೆರೆದು ಪೂಜೆ ಸಲ್ಲಿಸಲಾಗುತ್ತಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.

ಸುಳ್ಯ ತಾಲೂಕಿನ ಪ್ರಮುಖ ದೇವಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ನಡೆದರೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ವಿಶೇಷ ಪೂಜೆ ನಡೆಯುತ್ತದೆ. ಆಶ್ಲೇಷ ಬಲಿ ಪೂಜೆಯೂ ನಡೆಯುತ್ತದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror