ನೃತ್ಯಾಂತರಂಗ ಸಪ್ತಾಹದಲ್ಲಿ ಒಡಿಸ್ಸಿ ನೃತ್ಯ

May 3, 2019
10:05 PM

ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಅಂಗವಾಗಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಲ್ಲಿ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹದಲ್ಲಿ’ ಎರಡನೆಯ ದಿನ ಒಡಿಸ್ಸಿ ನೃತ್ಯ ನಡೆಯಿತು.
ಒರಿಸ್ಸಾದ ಡಾ.ಬಿಸ್ವಜಿತ್ ದಾಸ್ ಇವರು ಈ ನೃತ್ಯ ಕಾರ್ಯಕ್ರಮ ಹಾಗೂ ಉಪನ್ಯಾಸ ನಡೆಸಿಕೊಟ್ಟರು.  ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಅಭ್ಯಾಗತರಾಗಿ ಆಗಮಿಸಿ  ಸಮಾಜದ ಸ್ವಾಸ್ಥ್ಯ ಉಳಿಸುವಲ್ಲಿ ಲಲಿತ ಕಲೆಗಳ ಪಾತ್ರದ ಬಗ್ಗೆ ಹೇಳಿದರು.
ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

 ಉತ್ತರ ಕನ್ನಡ ಜಿಲ್ಲೆ | ಮಂಗನ ಕಾಯಿಲೆ ಬಾಧಿತ ಪ್ರದೇಶಗಳಲ್ಲಿ ಮಾದರಿ ಪರೀಕ್ಷೆ
December 20, 2024
6:51 AM
by: The Rural Mirror ಸುದ್ದಿಜಾಲ
ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಬ್ರಾಂಡ್‌ |
December 20, 2024
6:43 AM
by: ದ ರೂರಲ್ ಮಿರರ್.ಕಾಂ
ಬಾಗಲಕೋಟೆ | ತೋಟಗಾರಿಕಾ ಮೇಳಕ್ಕೆ ಸಿದ್ದತೆ
December 20, 2024
6:38 AM
by: The Rural Mirror ಸುದ್ದಿಜಾಲ
ಡಿ.19 ರಬ್ಬರ್ ಬೆಳೆಗಾರರ ಸಮಾವೇಶ | ರಬ್ಬರ್ ಕೃಷಿಗೆ ಆರ್ಥಿಕ ನೆರವು |
December 17, 2024
9:29 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror