ನೆಲ್ಯಾಡಿ ಬಳಿ ಕಾರುಗಳ ಡಿಕ್ಕಿ : 5 ಜನರಿಗೆ ಗಾಯ

May 6, 2019
10:34 AM

ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಬಳಿಯ ಕೊಕ್ಕಡದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 5 ಜನ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ನೆಲ್ಯಾಡಿ ಕಡೆಯಿಂದ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿಯಾಗಿದೆ.ಎರಡೂ ಕಾರುಗಳು ವೇಗದಲ್ಲಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ನಡುವೆ ಜೊತೆಯಲ್ಲೇ ಸಾಗುತ್ತಿದ್ದ ಅಂಬುಲೆನ್ಸ್ ಕೂಡಾ ಪಲ್ಟಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಹೆದ್ದಾರಿಯಲ್ಲಿ ಸುಗಮ  ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror