ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ಅಣಕು ಮತದಾನ ಕಾರ್ಯಕ್ರಮ ನಡೆಸಲಾಯಿತು.
Advertisement
Advertisement
ಮತಗಟ್ಟೆ, ಮತಗಟ್ಟೆ ಅಧಿಕಾರಿಗಳು, ಚುನಾವಣಾ ಅಭ್ಯರ್ಥಿಗಳು ಹಾಗು ಮತಯಂತ್ರ ಮತದಾನಕ್ಕೆ ಅಳವಡಿಸಲಾಗಿತ್ತು. ಮೂರು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಇದ್ದರು. ಕಾಲೇಜಿನ ಪ್ರಾಂಶುಪಾಲರು , ಉಪನ್ಯಾಸಕರು, ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಮತದಾನದಲ್ಲಿ ಪಾಲ್ಗೊಂಡು ಮತ ಚಲಾಯಿಸಿದರು. ಈ ಕಾರ್ಯಕ್ರಮವನ್ನು ಕಲಾ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಉಪನ್ಯಾಸಕಿ ರೇಷ್ಮಾ ಅವರು ಸಂಯೋಜಿಸಿ , ಉಪನ್ಯಾಸಕಿ ಜಾನಕೀ ಸಹಕರಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement